ಬಿಜೆಪಿ ಪಕ್ಷದಿಂದ ತುರ್ತು ಕೋರ್ ಕಮಿಟಿ ಸಭೆBy TEAM News Puttur / March 2, 2024 ಪುತ್ತೂರು: ಬಿಜೆಪಿ ವತಿಯಿಂದ ಕೋರ್ ಕಮಿಟಿ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಯ ಪೂರ್ವ ತಯಾರಿ ಹಿನ್ನಲೆಯಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮತ್ತಿತರ ಪ್ರಮುಖರು ಭಾಗವಹಿಸಿದ್ದರು. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram