ಪ್ರಭು ಚರುಂಬುರಿ ಅಂಗಡಿಯಲ್ಲಿ ಅಗ್ನಿ ಅವಘಡ

ಪುತ್ತೂರು: ಕೊಂಬೆಟ್ಟು ಬಂಟರ ಭವನದ ಬಳಿ ಕಾರ್ಯಾಚರಿಸುತ್ತಿರುವ ಪ್ರಭು ಚರುಂಬುರಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಅಗ್ನಿ ಅವಘಡಕ್ಕೆ ಅಂಗಡಿಯಲ್ಲಿರುವ ಕೆಲವು ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿದ ಅಗ್ನಿಶಾಮಕ ದಳದವರು ಆಗಮಿಸಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top