ಶ್ರೀ ಆದಿಚುಂಚನಗಿರಿ ಮಠಕ್ಕೆ ದ.ಕ.ಜಿಲ್ಲಾ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಮಂಗಳೂರು: ದ.ಕ.ಜಿಲ್ಲೆ ಒಕ್ಕಲಿಗರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿದರು.

ಸಂಘದ ಪದಾಧಿಕಾರಿಗಳನ್ನು ಶ್ರೀಗಳು ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಡಾ. ಧರ್ಮ ಪಾಲನಾಥ ಸ್ವಾಮೀಜಿಯವರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top