ಸುಳ್ಯ ಲಾರಿ ಚಾಲಕ ಇಸಾಕ್‍ ಆತ್ಮಹತ್ಯೆ !

ಸುಳ್ಯ: ವ್ಯಕ್ತಿಯೊಬ್ಬರು ಸುಳ್ಯದ ರೆಸಿಡೆನ್ಸಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

ಪೈಚಾರ್ ನಿವಾಸಿ ಲಾರಿ ಚಾಲಕ ಇಸಾಕ್‍ ಆತ್ಮಹತ್ಯೆ ಮಾಡಿಕೊಂಡವರು.

ಸುಳ್ಯ ಜೂನಿಯರ್ ಕಾಲೇಜು ರಸ್ತೆ ಬಳಿ ಇರುವ ಸದರ್ನ್ ರೆಸಿಡೆನ್ಸಿಯಲ್ಲಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.































 
 

ಈ ಕುರಿತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top