ಆಳ್ವಾಸ್ ನ್ಯಾಚುರೋಪತಿ & ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ವನಿತಾ ಶೆಟ್ಟಿ ನೇಮಕ

ಪುತ್ತೂರು: ಜಿಲ್ಲೆಯ ಪ್ರತಿಷ್ಟಿತ ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಶುಪಾಲರಾಗಿ ಡಾ.ವನಿತಾ ಶೆಟ್ಟಿ ನೇಮಕಗೊಂಡಿದ್ದಾರೆ.

ಇದೇ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಭಡ್ತಿ ಹೊಂದಿ ಈ ಹುದ್ದೆಗೆ ನೇಮಕಗೊಂಡಿದ್ದಾರೆ.

ಇವರು ತಿಂಗಳಾಡಿ ರಾಮಯ್ಯ ರೈ ಹಾಗೂ ಲಕ್ಷ್ಮೀ ದಂಪತಿ ಪುತ್ರಿ , ಮಾಜಿ ಜಿಪಂ ಸದಸ್ಯೆ ಅ‌ನಿತಾ ಹೇಮನಾಥ ಶೆಟ್ಟಿ ಅವರ ಸಹೋದರಿ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top