ಇಂದು ಮೊಗಪ್ಪೆ ಮನೆಯಲ್ಲಿ ಶ್ರೀ ಕಲ್ಲುರ್ಟಿ, ಶ್ರೀ ಕೊರಗಜ್ಜ ದೈವಗಳ ನೇಮೋತ್ಸವ

ಪುತ್ತೂರು: 3ನೇ ವರ್ಷದ ಶ್ರೀ ಕಲ್ಲುರ್ಟಿ ಹಾಗೂ ಶ್ರೀ ಕೊರಗಜ್ಜ ದೈವದ ನೇಮೋತ್ಸವ ಇಂದು ಮೊಗಪ್ಪೆ ಮನೆಯಲ್ಲಿ ನಡೆಯಲಿದೆ.

ಸಂಜೆ 6 ಗಂಟೆಗೆ ಭಂಡಾರ ತೆಗೆದು ಬಳಿಕ ವಿಜೃಂಭಣೆಯ ನೇಮೋತ್ಸವ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ದೈವಗಳ ಗಂಧಪ್ರಸಾದ ಸ್ವೀಕರಿಸಿ, ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಕುಟುಂಬದ ಮುಖ್ಯಸ್ಥರು ತಿಳಿಸಿದ್ದಾರೆ.































 
 

ಪ್ರತೀ ಸಂಕ್ರಮಣದಂದು ಅಗೇಲು ಸೇವೆ ಮಾಡಿಸುವವರು ಮೊ: 9740487418 ನಂಬರ್ ಕರೆ ಮಾಡಿ ತಿಳಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top