ಮುರಳೀಕೃಷ್ಣ ಹಸಂತಡ್ಕ ತುಮಕೂರಿನಲ್ಲಿ ಪೊಲೀಸ್ ವಶ !

ಪುತ್ತೂರು: ತುಮಕೂರಿನಲ್ಲಿ ಭಾಷಣ ಮಾಡಲು ತೆರಳುತ್ತಿದ್ದ ಬಜರಂಗದಳದ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಅವರನ್ನು ತುಮಕೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಬಯೋತ್ಪಾದಕ ಚಟುವಟಿಕೆ ವಿರುದ್ಧ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟಣೆಗೆ ಮುರಳೀಕೃಷ್ಣ ಹಸಂತಡ್ಕ ತೆರಳುತ್ತಿದ್ದರು.

ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.      































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top