ಮಾ.9 : ಪಾಲ್ತಾಡು ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯ ಪ್ರತಿಷ್ಠಾ ವಾರ್ಷಿಕೋತ್ಸವ, ಶ್ರೀ ರಾಜಗುಳಿಗ ದೈವದ ಕೋಲ

ಪುತ್ತೂರು : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ  ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವದಕೋಲವು ಮಾ.9 ರಂದು ನಡೆಯಲಿದೆ.

ಮಾ.9 ರಂದು ಬೆಳಿಗ್ಗೆ 8ಕ್ಕೆ ದೇವತಾ ಪ್ರಾರ್ಥನೆ, ಸ್ಥಳ ಶುದ್ದಿ, ಶ್ರೀ ಮಹಾಗಣಪತಿ ಹೋಮ ನಡೆಯಲಿದೆ.

ಸಂಜೆ 6 ಗಂಟೆಗೆ ದೈವಕ್ಕೆ ಎಣ್ಣೆ ವೀಳ್ಯ ಕೊಡುವುದು, ರಾತ್ರಿ 7 ರಿಂದ ಶ್ರೀರಾಜಗುಳಿಗ ದೈವದ ನರ್ತನ ಸೇವೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀ ರಾಜಗುಳಿಗ ಸೇವಾ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top