ಐನೆಕಿದು ಶಾಲಾ ಬಳಿ ರಸ್ತೆ ದಾಟಿದ ಆನೆ | ಸ್ಥಳೀಯರಲ್ಲಿ ಆತಂಕ

ಪುತ್ತೂರು: ಸುಬ್ರಹ್ಮಣ್ಯ ಸಮೀಪದ ಐನೆಕಿದು ಎಂಬಲ್ಲಿ ಕಾಡಾನೆಯೊಂದು ರಸ್ತೆ ದಾಟಿ ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ನಡೆದಿದೆ.

ಸುಬ್ರಹ್ಮಣ್ಯ ಹರಿಹರ ಪಲ್ಲತ್ತಡ್ಕ ಸಮೀಪದ ಐನೆಕಿದು ಶಾಲಾ ಬಳಿ ರಸ್ತೆ ದಾಟಿರುವುದನ್ನು ವ್ಯಕ್ತಿಯೊಬ್ಬರು ಮೊಬೈಲ್‍ ನಲ್ಲಿ ವೀಡಿಯೋ ಮಾಡಿದ್ದಾರೆ.

ಇದೀಗ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top