ಬೈಕ್ ಡಿಕ್ಕಿ : ಪಾದಾಚಾರಿ ಮಹಿಳೆ ಮೃತ್ಯು

ಪುತ್ತೂರು: ಬೈಕ್‍ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

ಬರೆಪ್ಪಾಡಿ ನಾರಾಯಣ ಭಟ್ ಎಂಬವರ ಪತ್ನಿ ವೈಶಾಲಿ (45) ಮೃತಪಟ್ಟವರು.

ಹಾಲಿನ ಡೈರಿಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಬೈಕ್‍ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top