ಮಂಗಳೂರು: 2024 ರ ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆಕಾಂಕ್ಷಿ ಕಿರಣ್ ಬುಡ್ಲೆಗುತ್ತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಕಿರಣ್ ಬುಡ್ಲೆಗುತ್ತು ಅವರು ದ.ಕ. ಜಿಲ್ಲಾ ಕಾಂಗ್ರೆಸ್ ನಿಂದ ಸಂಸದ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದು, ಒಕ್ಕಲಿಗ ಸಮುದಾಯದ ಯುವ ನಾಯಕರೂ ಆಗಿದ್ದಾರೆ.