ಝೀಬ್ರಾ ಪಟ್ಟಿ ಅಳವಡಿಸುವಂತೆ ಎಬಿವಿಪಿ ಘಟಕದಿಂದ ಸಂಚಾರಿಗೆ ಠಾಣೆಗೆ ಮನವಿ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕದ ವತಿಯಿಂದ  ಕಾಲೇಜಿನ ಎದುರುಗಡೆಯ ರಸ್ತೆಯಲ್ಲಿ ದಾಟಲು ಝೀಬ್ರಾ ಪಟ್ಟಿ ಅಳವಡಿಸುವಂತೆ ಪುತ್ತೂರು ಸಂಚಾರಿ ಠಾಣಾ ನಿರೀಕ್ಷಕರಿಗೆ ಮನವಿ ಶನಿವಾರ ನೀಡಲಾಯಿತು.

ಇಲ್ಲಿ ಝೀಬ್ರಾ ಪಟ್ಟಿ ಇಲ್ಲದೆ ಸಮಸ್ಯೆ ಉಂಟಾಗಿದ್ದು ಈ ನಿಟ್ಟಿನಲ್ಲಿ ಕಾಲೇಜು ರಸ್ತೆಯ ಬದಿಯಲ್ಲಿ ವಾಹನಗಳಿಗೆ ನಿಧಾನವಾಗಿ ಚಲಿಸಲು ಫಲಕ ಹಾಕುವಂತೆ  ಮನವಿ ಮೂಲಕ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾನೂನು ಕಾಲೇಜು ಘಟಕದ ಅಧ್ಯಕ್ಷ ಚೇತನ್, ವಿದ್ಯಾರ್ಥಿ ಪ್ರಮುಖ್  ಹಾಗೂ ಸದಸ್ಯರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top