ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ ರಾವ್ ನಿಧನ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್‍ ಟ್ರಸ್ಟ್ ಅಧ್ಯಕ್ಷ ಶಿವಾನಂದ ರಾವ್ (93) ಇಂದು ಬೆಳಿಗ್ಗೆ ವಯೋ ಸಹಜವಾಗಿ ನಿಧನರಾದರು.

ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಅವರು ಪ್ರಗತಿಪರ ಕೃಷಿಕರೂ ಆಗಿದ್ದರು. ವಿಶ್ವ ಹಿಂದೂ ಪರಿಷತ್‍ ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

ಮೃತರು ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಮತ್ತು ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top