ಲೋಕಸಭೆ ಚುನಾವಣೆ | ಜಿಲ್ಲಾಧಿಕಾರಿಯಿಂದ ದ.ಕ. ಜಿಲ್ಲಾ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳ ಪರಿಶೀಲನೆ

ಮಂಗಳೂರು : ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಬರಲಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್  ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲನೆ ಮಾಡಿದರು.

ಸುರತ್ಕಲ್ ಎನ್‍.ಐ.ಟಿ.ಕೆ. ಇಂಜಿನಿಯರಿಂಗ್‍ ಕಾಲೇಜಿಗೆ ತೆರಳಿ ದಕ್ಷಿಣ ಕನ್ನಡ ಜಿಲ್ಲೆಯ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಮತ್ತಿತರರು ಉಪಸ್ಥಿತರಿದ್ದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top