ವಿವೇಕಾನಂದ ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ನಿಧನ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ (60) ಬುಧವಾರ ನಸುಕಿನ ವೇಳೆ ನಿಧನ ಹೊಂದಿದ್ದಾರೆ.

ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು. ಈ ಸಂದರ್ಭದಲ್ಲಿ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲವೇ ಕ್ಷಣಗಳಲ್ಲಿ ಅವರು ನಿಧನರಾದರು.

ಹೃದಯಾಘಾತದಿಂದ ನಿಧನರಾಗಿರಬೇಕೆಂದು ಶಂಕಿಸಲಾಗಿದೆ.































 
 

1987 ರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾಗಿ ಗೋಪಿನಾಥ ಶೆಟ್ಟಿ ನೇಮಕಗೊಂಡಿದ್ದು, ಸುದೀರ್ಘ 35 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2022 ರಲ್ಲಿ ನಿವೃತ್ತರಾಗಿದ್ದರು. ಪಾಲಿಟೆಕ್ನಿಕ್ ನ್ನು ಉತ್ತಮ ಶಿಕ್ಷಣ ಸಂಸ್ಥೆಯಾಗಿ ರೂಪಿಸುವಲ್ಲಿ ಗೋಪಿನಾಥ್ ಅವರ ಪಾತ್ರ ಮಹತ್ವದ್ದಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top