ದ.ಕ.ಲೋಕಸಭೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪುತ್ತೂರಿಗೆ ಭೇಟಿ | ಅಮರ ಜವಾನ್ ಸ್ಮಾರಕಕ್ಕೆ ಸೆಲ್ಯೂಟ್

ಪುತ್ತೂರು: ಲೋಕಸಭೆ ದಕ್ಷಿಣ ಕನ್ನಡ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಗುರುವಾರ ಸಂಜೆ ಪುತ್ತೂರಿಗೆ ಭೇಟಿ ನೀಡಿದರು.

ಮೊದಲಿಗೆ ಪುತ್ತೂರಿನ ಆಡಳಿತ ಸೌಧದ ಬಳಿ ಇರುವ ಅಮರ ಜವಾನ್ ಸ್ಮಾರಕದ ಬಳಿ ತೆರಳಿ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ ಸೆಲ್ಯೂಟ್ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರು, ಮಾಜಿ ಸೈನಿಕರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top