ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ !By TEAM News Puttur / March 14, 2024 ಉಪ್ಪಿನಂಗಡಿ: ಗೋಳಿತೊಟ್ಟು ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಪಲ್ಟಿಯಾಗಿದ್ದು, ಕಾರು ಚಾಲಕ ಸಹಿತ ಮೂರು ಮಂದಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. https://screenapp.io/app/#/shared/8P4BcrrHNx Share this:WhatsAppTweetPrintEmailTelegram