ಲಿಟ್ಲ್ ಫ್ಲವರ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಇನ್‌ಸ್ಪೈರ್‌ ಅವಾರ್ಡ್‌ ಗೆ ಆಯ್ಕೆ

ಪುತ್ತೂರು: ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಲ್ಲಿನ ವಿಜ್ಞಾನ ಪ್ರತಿಭೆ ಹೊರ ತರುವ ಉದ್ದೇಶದಿಂದ ಕೇಂದ್ರ ಸರಕಾರ ಆರಂಭಿಸಿರುವ ‘ ಇನ್‌ಸ್ಪೈರ್‌ ಅವಾರ್ಡ್’ ಕಾರ್ಯಕ್ರಮದಡಿ ದರ್ಬೆ ಲಿಟ್ಲ್ ಫ್ಲವರ್ ಶಾಲೆಯ 7 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

‘ಹೈ ವೋಲ್ಟೇಜ್ ಡಿಟೆಕ್ಟರ್’ ಎನ್ನುವ ಪರಿಕಲ್ಪನೆಯನ್ನು ಮಂಡಿಸಿದ ಭಾರವಿ ಕೆ. ಭಟ್ ಹಾಗೂ ‘ನೂಡಲ್ಸ್ ಮೇಕಿಂಗ್ ಮಷೀನ್’ ಎನ್ನುವ ಪರಿಕಲ್ಪನೆಯನ್ನು ಮಂಡಿಸಿದ ಗಗನ್ ಇನ್‌ಸ್ಪೈರ್‌ ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ.

ಈ ಕುರಿತು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ.ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top