ಬಿಜೆಪಿಗೆ ಮರು ಸೇರ್ಪಡೆಗೊಂಡ ಅರುಣ್ ಕುಮಾರ್ ಪುತ್ತಿಲ | ಕೊನೆಗೂ ಮಾತುಕತೆ ಫಲಪ್ರದ

ಪುತ್ತೂರು: ಕೊನೆಗೂ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸುನಿಲ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ.ಜಗನ್ನಿವಾಸ ರಾವ್, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top