ಪೆಟ್ರೋಲ್‍, ಡೀಸೆಲ್ ದರ ಇಳಿಕೆ | ಇಂದಿನಿಂದ ಹೊಸ ದರ ಜಾರಿ

ನವದೆಹಲಿ: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವೆ ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿದೆ.

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ತಲಾ 2 ರೂಪಾಯಿ ಇಳಿಕೆ ಮಾಡಿದ್ದು, ಇಂದಿನಿಂದ ಬೆಳಿಗ್ಗೆ 6 ಗಂಟೆಯಿಂದ ಜಾರಿಯಾಗಲಿದೆ.

ಕೇಂದ್ರ ಸರಕಾರ ಇತ್ತೀಚೆಗೆ ಎಲ್‍ ಪಿಜಿ ಗ್ಯಾಸ್ ಹಾಗೂ ಸಿಎನ್‍ ಜಿ ಇಂಧನ ದರವನ್ನು ಕಡಿಮೆಗೊಳಿಸಿತ್ತು. ಇದೀಗ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿದೆ.































 
 

ಪೆಟ್ರೋಲ್‍ ಮತ್ತು ಡೀಸೆಲ್‍ ಬೆಲೆ 2 ರೂಪಾಯಿ ಇಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೋಟ್ಯಾಂತರ ಭಾರತೀಯರ ಕುಟುಂಬದ ಕಲ್ಯಾಣ ನಮ್ಮ ಗುರಿ ಎಂದು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್‍ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top