ರಾಮೇಶ್ವರಂ ಕೆಫೆ ಬಾಂಬ್‍ ಬ್ಲಾಸ್ಟ್ | ಓರ್ವ ಆರೋಪಿಯನ್ನು ಎನ್‍.ಐ.ಎ. ವಶಕ್ಕೆ ಪಡೆದು ವಿಚಾರಣೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಎನ್‍ ಐಎ ಅಧಿಕಾರಿಗಳು ಬಾಡಿ ವಾರಂಟ್ ಆಧಾರದ ಮೇಲೆ ಓರ್ವನನ್ನು ವಿಚಾರಣೆ ನಡೆಸುತ್ತಿದ್ದಾರೆ.

ಮಾಜ್ ಮುನೀರ್ ಎಂಬಾತನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಈತ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್‍ ನ ಪ್ರಮುಖ ಆರೋಪಿಯಾಗಿದ್ದಾನೆ ಎನ್ನಲಾಗಿದೆ.

ಟ್ರಯಲ್ ಬ್ಲಾಸ್ಟ್ ಕೇಸ್ ಸಂಬಂಧ ಈತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ. ಸದ್ಯ ಈತನನ್ನು 7 ದಿನಗಳ ಕಾಲ ಎನ್‍ ಐಎ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top