ಬೆಂಗಳೂರು ಉತ್ತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಂ ಗೆ ಭೇಟಿ | ಆಶೀರ್ವದಿಸಿದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಪುತ್ತೂರು: ಬೆಂಗಳೂರು ಉತ್ತರ ಕ್ಷೇತ್ರ ಲೋಕಸಭಾ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಂಗೆ ಶುಕ್ರವಾರ ಭೇಟಿ ನೀಡಿದರು.

ಮಹಾಸಂಸ್ಥಾನದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಶೋಭಾ ಕರಂದ್ಲಾಜೆಯವರನ್ನು ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಲೋಕಸಭೆ ಚುನಾವಣೆ ಕುರಿತು ಶ್ರೀ ಸ್ವಾಮೀಜಿವರಿಂದ ಮಾರ್ಗದರ್ಶನ ಪಡೆದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top