ವಿಜ್ಞಾನ ಮಾದರಿ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಪುತ್ತೂರು: ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ, ಮಂಗಳೂರು ಇವರು ನಡೆಸಿದ ಇನ್ನೋವೇಶನ್ ಹಬ್ ವಿಜ್ಞಾನ ಮಾದರಿಗಳ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ದ್ವಿತೀಯ ಪ್ರಶಸ್ತಿ ಲಭಿಸಿದೆ.

ಶಾಲೆಯ 9 ನೇ ತರಗತಿ ವಿದ್ಯಾರ್ಥಿಗಳಾದ ಚಿರಂತನ. ಕೆ. ವಿ. ಮತ್ತು ಸ್ಕಂದ ಬಳ್ಳಕ್ಕುರಾಯ ಸ್ಪರ್ಧೆಯನ್ನು ಪ್ರತಿನಿಧಿಸಿದ್ದು, ದ್ವಿತೀಯ ಬಹುಮಾನ ಪಡೆದುಕೊಂಡರು.

ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದಿಸಿದೆ. 































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top