ಅರುಣ್ ಕುಮಾರ್ ಪುತ್ತಿಲ ಮಂಗಳೂರು ಬಿಜೆಪಿ ಕಚೇರಿಗೆ ಭೇಟಿ | ಸ್ವಾಗತಿಸಿದ ಕಾರ್ಯಕರ್ತರು

ಮಂಗಳೂರು: ಅರುಣ್ ಕುಮಾರ್ ಪುತ್ತಿಲ ಇಂದು ಸಂಜೆ ಮಂಗಳೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಅವರನ್ನು ಶಾಲು ಹಾಕಿ ಸ್ವಾಗತಿಸಲಾಯಿತು.

ಅರುಣ್ ಕುಮಾರ್ ಪುತ್ತಿಲ ಮಂಗಳೂರಿಗೆ ಭೇಟಿ ನೀಡುವ ಸುದ್ದಿ ತಿಳಿಯುತ್ತಿದ್ದಂತೆ ಹಲವಾರು ಕಾರ್ಯಕರ್ತರು ಆಗಮಿಸಿದ್ದರು.

ಈ ಸಂದರ್ಭದಲ್ಲಿ ಹಲವಾರು ಮಂದಿ ಬಿಜೆಪಿ ಕಚೇರಿ ಮುಂದೆ ಜಮಾಯಿಸಿದ್ದಾರೆ ಎನ್ನಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top