ಕೇಂದ್ರ ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟ

ಬೆಂಗಳೂರು: ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಕರ್ನಾಟಕದಲ್ಲಿ  ಏಪ್ರೀಲ್ 26 ಹಾಗು ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದು ಜೂನ್ 4 ರಂದು ಸಾರ್ವತ್ರಿಕ ಚುನಾವಣೆಯ ಪಲಿತಾಂಶ ಘೋಷಣೆಯಾಗಲಿದೆ.

ಇಂದು ದೆಹಲಿಯ ವಿಜ್ಞಾನ್ ಭವನದಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಟಿ ನಡೆಸಿದ್ದು, ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ಕುಮಾ‌ರ್ ಅವರ ನೇತೃತ್ವದ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top