ನಾಗಬ್ರಹ್ಮ ಕೋಟಿ-ಚೆನ್ನಯ ಆದಿ ಬೈದೇರುಗಳ ಗರಡಿಯಲ್ಲಿ ಎಣ್ಮೂರು ಶಾಲಾ ಮಕ್ಕಳಿಂದ ಶ್ರಮದಾನ

ನಿಂತಿಕಲ್ಲು: ಮಾ. 23 ರಂದು ನಾಗಬ್ರಹ್ಮ ಕೋಟಿ ಚೆನ್ನಯ ಆದಿ ಬೈದೇರುಗಳ ಗರಡಿಯಲ್ಲಿ ನಡೆಯುವ ನೇಮೋತ್ಸವದ ಅಂಗವಾಗಿ ಸರಕಾರಿ ಪ್ರೌಢಶಾಲೆ ಎಣ್ಮೂರು ಶಾಲಾ ಸ್ಕೌಟ್-ಗೈಡ್ ಮಕ್ಕಳಿಂದ ಶ್ರಮದಾನ ನಡೆಯಿತು.

ಎಣ್ಮೂರು ಶಾಲಾ ಸ್ಕೌಟ್-ಗೈಡ್ ನ 30 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಗರಡಿಯ ಸುತ್ತ ಮುತ್ತಲ ಪ್ರದೇಶದಲ್ಲಿರುವ ಗಿಡ-ಗಂಟಿಗಳು, ಕಸ ಕಡ್ಡಿಗಳನ್ನು ತೆರವುಗೊಳಿಸಿ ಶ್ರಮದಾನ ಮಾಡಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕರು, ಅಧ್ಯಾಪಕವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top