ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ವೀಲ್ ಚೆಯರ್ ಹಸ್ತಾಂತರ

ಕೆದಿಲ : ಕೆದಿಲ ಗ್ರಾಮದ ನೇರಳೆಗುರಿ ಲಕ್ಷ್ಮೀರವರು ಅಸೌಖ್ಯದಿಂದಿದ್ದು ಅವರಿಗೆ    ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ  ಜನಮಂಗಲ ಕಾರ್ಯಕ್ರಮದ  ಯೋಜನೆಯಡಿ ವೀಲ್ ಚೆಯರ್ ಹಸ್ತಾಂತರಿಸಲಾಯಿತು.

ಶೌಚಾಲಯಕ್ಕೆ ತೆರಳುವ ಸಂದರ್ಭ ಅನುಕೂಲಕ್ಕಾಗಿ ವೀಲ್ ಚೆಯರ್ ಅನ್ನು ಪೆರ್ನೆ ವಲಯ ಮೇಲ್ವಿಚಾರಕಿ  ಶಾರದಾ ವಿತರಿಸಿದರು

ಈ ಸಂದರ್ಭದಲ್ಲಿ ಸೇವಾಪ್ರತಿನಿಧಿ ಜಯಂತಿ, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಜಗದೀಶ, ಶೀನಪ್ಪ, ಗಿರೀಶ, ಮತ್ತು ಪ್ರಗತಿ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top