ಆಟೋ ರಿಕ್ಷಾ-ಬೈಕ್ ಡಿಕ್ಕಿ | ಬೈಕ್ ಸವಾರನಿಗೆ ಗಾಯ

ಪುತ್ತೂರು: ಆಟೋ ರಿಕ್ಷಾ ಬೈಕ್‍ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಇಂದು ಮುಂಜಾನೆ  ಜಿ ಎಲ್ ಆಚಾರ್ಯ ಬಳಿ ನಡೆದಿದೆ.

ಅಪಘಾತದಿಂದ ಪತ್ರಿಕಾ ವಿತರಕ ಬೈಕ್ ಸವಾರ ರಮೇಶ್ ಅವರ ಕಾಲಿಗೆ ಗಾಯವಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top