ಮುಂದೂಡಲ್ಪಟ್ಟ ಡಿವಿಎಸ್ ಪತ್ರಿಕಾಗೋಷ್ಠಿ

ಬೆಂಗಳೂರು: ಇಂದು ನಿಗದಿಯಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಸುದ್ದಿಗೋಷ್ಠಿ ಮುಂದೂಡಲ್ಪಟ್ಟಿದೆ.

ಬೆಂಗಳೂರಿನಲ್ಲಿ ಇಂದು ಸದಾನಂದ ಗೌಡ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಜೊತೆ ಚರ್ಚೆ ನಡೆಸಲಿದ್ದಾರೆ.

 ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಮುಂದೂಡಲಾಗಿದೆ ಎಂದು ಹೇಳಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top