ಸುಳ್ಯ ಶ್ರೀ ಚೆನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿದ ಕ್ಯಾ.ಬ್ರಿಜೇಶ್ ಚೌಟ

ಸುಳ್ಯ: ದ.ಕ.ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಬುಧವಾರ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿದರು.

ಶ್ರೀ ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top