ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಿ.ವಿ.ಎಸ್‍.

ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರುವಂತೆ ಕಾಂಗ್ರೆಸ್ ಪ್ರಮುಖರಿಂದ ಆಹ್ವಾನ ಬಂದದ್ದು ನಿಜ. ಆದರೆ ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಸೇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಬೆಂಗಳೂರಿನ ತನ್ನ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.

ನನಗೆ ಟಿಕೇಟ್ ತಪ್ಪಿದ್ದರಿಂದ ಬಹಳ ನೋವಾಗಿರುವುದು ಸತ್ಯ. ಆದರೆ ನನ್ನ ಈ ಸ್ಥಿತಿಗೆ ಕಾರಣರಾದವರು ಮುಂದೆ ಪ್ರಶ್ಚಾತ್ತಾಪ ಅನುಭವಿಸುತ್ತಾರೆ ಎಂದು ತಿಳಿಸಿದ ಅವರು, ಮುಂದೆ ನಾನು ಪಕ್ಷ ಶುದ್ಧೀಕರಣ ಮಾಡುವತ್ತ ಗಮನ ಹರಿಸುತ್ತೇನೆ ಎಂದಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top