ಕ್ಯಾ.ಬ್ರಿಜೇಶ್ ಚೌಟ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

ವಿಟ್ಲ:  ಬಿಜೆಪಿ ದ.ಕ.ಜಿಲ್ಲಾ ಲೋಕಸಭೆ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದರು.

ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಸಹಿತ ಹಲವಾರು ಮಂದಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಬಳಿಕ ವಿಟ್ಲ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top