ಲೋಕಸಭೆ ಚುನಾವಣೆ : ಕಾಂಗ್ರೆಸ್ ನ ಎರಡನೇ ಪಟ್ಟಿ ಬಿಡುಗಡೆ | ದ.ಕ. ಲೋಕಸಭಾ ಕ್ಷೇತ್ರಕ್ಕೆ ಪದ್ಮರಾಜ್

ಹೊಸದಿಲ್ಲಿ: ರಾಜ್ಯದ 17 ಮಂದಿ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಮೂಲಕ ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.

ಅಭ್ಯರ್ಥಿಗಳ ಪಟ್ಟಿ ಈ ರೀತಿ ಇದೆ :

ಚಿಕ್ಕೋಡಿ-ಪ್ರಿಯಂಕಾ ಜಾರಕಿಹೊಳಿ, ಬೆಳಗಾವಿ-ಮೃಣಾಲ್ ಹೆಬ್ಬಾಳ್ ಕರ್, ಬಾಗಲಕೋಟೆ- ಸಂಯುಕ್ತಾ ಎಸ್ ಪಾಟೀಲ್, ಕಲಬುರಗಿ – ರಾಧಾಕೃಷ್ಣ, ರಾಯಚೂರು-ಜಿ.ಕುಮಾರನಾಯಕ್, ಬೀದರ್-ಸಾಗರ್ ಖಂಡ್ರೆ, ಕೊಪ್ಪಳ-ರಾಜಶೇಖರ್ ಹಿಟ್ನಾಳ, ಧಾರವಾಡ-ವಿನೋದ್ ಅಸೂಟಿ, ಉತ್ತರಕನ್ನಡ -ಡಾ.ಅಂಜಲಿ ನಿಂಬಾಳ್ಕರ್, ದಾವಣಗೆರೆ-ಪ್ರಭಾ ಮಲ್ಲಿಕಾರ್ಜುನ್, ಉಡುಪಿ ಚಿಕ್ಕಮಗಳೂರು-ಡಾ.ಜಯಪ್ರಕಾಶ್ ಹೆಗ್ಡೆ, ದಕ್ಷಿಣಕನ್ನಡ-ಪದ್ಮರಾಜ್, ಚಿತ್ರದುರ್ಗ-ಬಿ.ಎನ್ ಚಂದ್ರಪ್ಪ
ಮೈಸೂರು ಕೊಡಗು -ಎಂ. ಲಕ್ಷ್ಮಣ್, ಬೆಂಗಳೂರು ಉತ್ತರ-ಎಂ.ವಿ.ರಾಜೀವ್ ಗೌಡ, ಬೆಂಗಳೂರು ಕೇಂದ್ರ- ಮನ್ಸೂರ್ ಅಲಿಖಾನ್
ಬೆಂಗಳೂರು ದಕ್ಷಿಣ-ಸೌಮ್ಯ ರೆಡ್ಡಿ































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top