ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಚನಿಲ ತಿಮ್ಮಪ್ಪ ಶೆಟ್ಟಿ, ಸಹಸಂಚಾಲಕರಾಗಿ ಉಮೇಶ್ ಕೋಡಿಬೈಲು

ಪುತ್ತೂರು: ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಚನಿಲ ತಿಮ್ಮಪ್ಪ ಶೆಟ್ಟಿ, ಸಹಸಂಚಾಲಕರಾಗಿ ಉಮೇಶ್ ಕೋಡಿಬೈಲು ಅವರು ನೇಮಕಗೊಂಡಿದ್ದಾರೆ.

ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ ನಡೆದ ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು.

ವಿವಿಧ ವಿಭಾಗಗಳ ಹೆಸರನ್ನು ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಬೆಳ್ತಂಗಡಿ ಘೋಷಣೆ ಮಾಡಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top