ರಾಮೇಶ್ವರಂ ಕೆಫೆ : ಪ್ರಮುಖ ಆರೋಪಿ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ.

ಬಾಂಬ್ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್ ಶರೀಫ್ ಬಂಧಿತ ಆರೋಪಿ.

ಎನ್ ಐ ಎ ಅಧಿಕಾರಿಗಳು ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಇದೀಗ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.































 
 

ರಾಜ್ಯದ 12 ಸ್ಥಳಗಳಲ್ಲಿ, ತಮಿಳುನಾಡಿನ 5, ಉತ್ತರಪ್ರದೇಶದ 1 ಕಡೆ ಸೇರಿದಂತೆ 18 ಕಡೆಗಳಲ್ಲಿ ಎನ್ ಐ ಎ ತಂಡಗಳು ದಾಳಿ ನಡೆಸಿತ್ತು. ಈ ಹಿಂದೆ ಬಂಧಿತರಾದ ಇಬ್ಬರು ಆರೋಪಿಗಳಿಗೆ ಮುಜಾಮಿಲ್ ಶರೀಫ್ ಕೀ ಕಾಂನ್ಸಪರೇಟರ್ ಆಗಿರುವುದು ತನಿಖೆಯಿಂದ ತಿಳಿದು ಬಂದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top