ಕಡಬ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಪೋಟ | ಸಾಮಾಜಿಕ ಜಾಲತಾಣದಲ್ಲಿ ವೈರಲ್

ಕಡಬ : ಕಡಬ ಕಾಂಗ್ರೆಸ್‌ ಪಾಳಯದಲ್ಲಿ ಶನಿವಾರ ನಾಯಕರ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ನೂಕಾಟ – ತಳ್ಳಾಟ ನಡೆಯುವ ಮೂಲಕ ಭಿನ್ನಮತ ಸ್ಪೋಟಗೊಂಡ ಘಟನೆ ನಡೆದಿದೆ.

ಸಭೆಯಿಂದ ಮುಸ್ಲಿಂ ಮುಖಂಡರು ಹೊರನಡೆದ ಘಟನೆಯೂ ನಡೆದಿದ್ದು, ಅಲ್ಪ ಸಂಖ್ಯಾತ ಸಮುದಾಯದ ಕಡೆಗಣನೆ ವಿಚಾರವಾಗಿ ಈ ಗದ್ದಲ ನಡೆದಿದೆ ಎನ್ನಲಾಗಿದೆ.

ಈ ಕುರಿತು ಇದೀಗ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top