ಲೋಕಸಭೆ ಚುನಾವಣೆ | ಜಾಹೀರಾತು ನೀಡಿ ನೀತಿ ಸಂಹಿತೆ ಉಲ್ಲಂಘಿಸಿದ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಉಪ್ಪಿನಂಗಡಿ: ಲೊಕಸಭೆ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಪತ್ರಿಕೆಯೊಂದಕ್ಕೆ ಜಾಹೀರಾತು ನೀಡಿದ ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕಂಬಳದ ಜಾಹೀರಾತು ನೀಡಲಾಗಿದೆ.

ಈ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top