ಕುಂಜಾರಮ್ಮ ಕುಕ್ಕುಂದೂರು ನಿಧನBy TEAM News Puttur / April 1, 2024 ಸುಳ್ಯ: ಕುಂಜಾರಮ್ಮ ಕುಕ್ಕುಂದೂರು (79) ಇಂದು ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಅವರು ನಿಧನರಾಗಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram