ಹರ್ಷ ಶೋ ರೂಂನ ಗೋದಾಮಿನಲ್ಲಿ ಬೆಂಕಿ | ಕೋಟ್ಯಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ

ಪುತ್ತೂರು: ದರ್ಬೇಯಲ್ಲಿ ಕಾರ್ಯಾಚರಿಸುತ್ತಿರುವ ಗೃಹೋಪಯೋಗಿ ಹಾಗೂ ಇಲೆಕ್ಟ್ರಾನಿಕ್ಸ್ ವಸ್ತುಗಳ ಮಳಿಗೆ  ಹರ್ಷ ಶೋ ರೂಂ, ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಕೋಟ್ಯಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.

ಇಂದು ಮುಂಜಾನೆ ಈ ಘಟನೆ ನಡೆದಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಅವಘಡಕ್ಕೆ ಕಾರಣಗಳು ತಿಳಿದು ಬರಬೇಕಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top