ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಸ್ವಾಗತಿಸಿದ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು : ಬಿಜೆಪಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶ ಬೈಪಾಸ್ ಸ್ವಾಮಿ ಕಲಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ರನ್ನು ಮಾಜಿ ಶಾಸಕ ಸಂಜೀವ ಮಠಂದೂರು ಶಾಲು ಹಾಕಿ ಸ್ವಾಗತಿಸಿದರು.

ಹಲವು ಗಣ್ಯರು ಈ ವೇಳೆ ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top