ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿದರು.

ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆದ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಟಿ. ರವಿ, ಶಾಸಕರಾದ ಸುರೇಶ್ ಶೆಟ್ಟಿ, ಯಶ್ ಪಾಲ್‍ ಸುವರ್ಣ, ಜೆಡಿಎಸ್ ಮಖಂಡ, ವಿಧಾನಪರಿಷತ್ ಸದಸ್ಯ ಭೋಜೆಗೌಡ ಮತ್ತಿತರರು ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top