ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ !

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಮಗುಚಿ ಬಿದ್ದ ಘಟನೆ ಜೋಡುಪಾಲ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ.

ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ಪರಿಣಾಮ ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.

ನಾಲ್ಕು ಜನ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿ ಲಭಿಸಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಷ್ಟೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top