ಗುತ್ತಿಗಾರಿನ ಯುವಕ ರೈಲಿನಡಿಗೆ ಬಿದ್ದು ಮೃತ್ಯು

ಮಂಗಳೂರು: ಸುಳ್ಯ ತಾಲೂಕಿನ ಗುತ್ತಿಗಾರಿನ ಯುವಕನೋರ್ವ ಮಂಗಳೂರಿನಲ್ಲಿ ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.

ಗುತ್ತಿಗಾರು ಗ್ರಾಮದ ಚನಿಲ ನಿವಾಸಿ ಸುಪ್ರೀತ್ ನಾಯ್ಕ ಮೃತ ಪಟ್ಟ ಯುವಕ.

ಘಟನೆಗೆ ಕಾರಣಗಳು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top