ಕಾಣಿಯೂರು: ಕಾಣಿಯೂರು ಬಸ್ ನಿಲ್ದಾಣದಲ್ಲಿ ಸ್ಥಳೀಯ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ.
ತಮಿಳು ಮೂಲದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಮೋಹನ್ ರಾಜ್ ಮೃತಪಟ್ಟವರು. ಬುಧವಾರ ರಾತ್ರಿ ವಿಪರೀತ ಮದ್ಯಪಾನ ಮಾಡಿದ ಪರಿಣಾಮ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತರಿಗೆ ಮೂವರು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.