ದ್ವಿತೀಯ ಪಿಯುಸಿ : ಪ್ರಗತಿ ಸ್ಟಡಿ ಸೆಂಟರ್‌ಗೆ ವಾಣಿಜ್ಯ ವಿಭಾಗದಲ್ಲಿ ಶೇ.99, ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ

ಪುತ್ತೂರು: ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನ 2023-24ನೇ ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ.99 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದ ಟ್ಯೂಷನ್ ತರಗತಿಯಲ್ಲಿ ದಾಖಲಾಗಿರುವ ಒಟ್ಟು 10 ವಿದ್ಯಾರ್ಥಿಗಳಲ್ಲಿ 7 ಮಂದಿ ಪ್ರಥಮ, 2 ಮಂದಿ ದ್ವಿತೀಯ ಹಾಗೂ ಓರ್ವ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಒಟ್ಟು 56 ವಿದ್ಯಾರ್ಥಿಗಳಲ್ಲಿ ವಿಶಿಷ್ಟ ಶ್ರೇಣಿಯಲ್ಲಿ-1, ಪ್ರಥಮ ಶ್ರೇಣಿಯಲ್ಲಿ 21, ದ್ವಿತೀಯ ಶ್ರೇಣಿಯಲ್ಲಿ22 ಹಾಗೂ 11 ಮಂದಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ ಒಟ್ಟು 5 ವಿದ್ಯಾರ್ಥಿಗಳಲ್ಲಿ ಇಬ್ಬರು ಪ್ರಥಮ, ಒಬ್ಬರು ದ್ವಿತೀಯ ಹಾಗೂ ಒಬ್ಬರು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಸಂಸ್ಥೆಯ ಪ್ರಾಂಶುಪಾಲೆ ಕೆ.ಹೇಮಲತಾ ಗೋಕಲ್ ನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































 
 

ವಾಣಿಜ್ಯಶಾಸ್ತ್ರ/ಕಲಾ ವಿಭಾಗ

ದಿಶಾ-517, ಆಯಿಷಾತುಲ್ ಮಿಶ್ರಿಯಾ-479, ಹೇಮಂತ್ ಗೌಡ-459, ಚೈತಾಲಿ-447, ಗೌಡಪ್ಪ ಗೌಡ-425, ದರ್ಶನ್ ಸುಬ್ಬಯ್ಯ-413, ಧನುಷ್-410, ಧನುಷ್ ಪುಣಚ-410, ಮಹಮ್ಮದ್ ಯಝೀದ್-390, ಇಹ್‌ಶಾನ್-387, ಲಿಂಕಿತ್ ತಿಮ್ಮಯ್ಯ-386, ನಂದನಾ ಜೆ-352, ಮಹಮ್ಮದ್ ತಹಝ್ ಪಿ.-350, ಸಂಕೇತ್ ಪೂಜಾರಿ-349, ಮಹಮ್ಮದ್ ತಲ್‌ಹತ್-339, ಕುಮಾರಸ್ವಾಮಿ-335, ಶಂಬ್ರೀನಾ-327, ಯಶ್ವಂತ್-324, ನಿತಿನ್-320, ಲಿತಿಶ್-320.

ವಿಜ್ಞಾನ ಟ್ಯೂಷನ್ ವಿಭಾಗ :

ಅಶ್ವಿಜ-497, ಆಯಿಷಾ ಮುಶ್ರಿಫಾ-488, ಫಾತಿಮತ್ ಅಫೀದಾ-484, ಜೀವಿತಾ-450, ಇಬ್ರಾಹಿಂ ಅನಾಝ್-435, ಮಹಮ್ಮದ್ ರಿಝ್ವಾನ್-426, ಮಹಮ್ಮದ್ ಅನ್ಸಫ್-402, ಮಹಮ್ಮದ್ ಅಕ್ಮಲ್-337,

ವಾಣಿಜ್ಯಶಾಸ್ತ್ರ ಟ್ಯೂಷನ್ ವಿಭಾಗ :

ಮಹಮ್ಮದ್ ಅಲ್ತಫ್-455, ಝೈನಬ ತನ್‌ಶ-435, ಶಾಮಕೃಷ್ಣ-425, ಉನೈಝ್-397, ಫಾತಿಮತ್ ಝೈಫಾ-396, ಇಹ್‌ಶಾನ್-388, ಮಹಮ್ಮದ್ ಉಬೈದ್-387, ಆಯಿಷಾ-382, ಫಾತಿಮತ್ ಝುಲ್ಫಾ-380, ಮಹಮ್ಮದ್ ರಿಝ್ವಾನ್ ಶರೀಫ್-368, ಕಲಂದರ್ ಸವಾದ್-360, ಮಹಮ್ಮದ್ ಫೈಝ್-358, ಮಹಮ್ಮದ್ ಅಫ್ವಾನ್-349, ಮಹಮ್ಮದ್ ಅಲ್ಫಾತಿ-341, ಸೈಯದ್ ಮಹಮ್ಮದ್ ಸೈಫ್-331, ಅಹಮ್ಮದ್ ರಫಿ-302.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top