ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

ಮಾಣಿ: ಯುವಕನೋರ್ವ ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮಾಣಿಯಲ್ಲಿ ನಡೆದಿದೆ.

ವೀರಕಂಭ ಮಜಿ ಶಾಲಾ ಬಳಿ ನಿವಾಸಿ ವಿಶ್ವನಾಥ (38) ಮೃತಪಟ್ಟವರು.

ಬೆಂಗಳೂರು-ಮಂಗಳೂರು ರೈಲು ಡಿಕ್ಕಿ ಹೊಡೆದು ಮೃತಪಟ್ಟಿರಬೇಕೆಂದು ತಿಳಿದು ಬಂದಿದ್ದು, ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.































 
 

ಆಕಸ್ಮಿಕವೋ, ಆತ್ಮಹತ್ಯಯೋ ಎಂದು ತಿಳಿದು ಬರಬೇಕಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.              

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top