ಸಿಎಂ ಸಿದ್ಧರಾಮಯ್ಯ , ಡಿಕೆ ಶಿವಕುಮಾರ್ ಚುನಾವಣೆ ಪ್ರಚಾರ ಮುಂದೂಡಿಕೆ

ಪುತ್ತೂರು :ಪುತ್ತೂರಿನಲ್ಲಿ ನಡೆಯಬೇಕಿದ್ದ ಸಿಎಂ ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಚುನಾವಣೆ ಪ್ರಚಾರ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.

ಏ.16 ಮಂಗಳವಾರ ಚುನಾವಣಾ ಪ್ರಚಾರ ಸಭೆ ನಿಗದಿಪಡಿಸಲಾಗಿತ್ತು.

ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಶಾಸಕ ಅಶೋಕ ರೈ ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top