ಮಂಗಳೂರು : ಮಂಗಳೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದ ಬಳಿ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾದ ಘಟನೆ ನಡೆದಿದೆ.

ಭಾನುವಾರ ಸಂಜೆ ರೋಡ್ ಶೋ ಆರಂಭವಾಗುವ ಕೆಲಹೊತ್ತಿನ ಮುಂಚೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾಗಿದೆ
ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸು ಕಾರ್ಯ ನಡೆಸಿದ್ದಾರೆ.