ಸಾವಿರ ಸೀಮೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶು ಕಣಿ ಪೂಜೆ

ಪಂಜ : ಸಾವಿರ ಸೀಮೆಯ ಒಡೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೌರಮಾನ ಯುಗಾದಿ ಪ್ರಯುಕ್ತ ವಿಶು ಕಣಿ ಪೂಜೆ ಇಂದು ಜರುಗಿತು.

ಸ್ಥಳೀಯ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್, ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top