ಸಂಭ್ರಮದ ಶ್ರೀ ರಾಮ ನವಮಿ | ಅಯೋಧ್ಯೆ ಶ್ರೀ ರಾಮಲಲ್ಲಾನಿಗೆ ಸೂರ್ಯ ಕಿರಣದ ತಿಲಕ

ಅಯೋಧ್ಯೆ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದಲ್ಲಿ ಶ್ರೀರಾಮನವಮಿ ಸಂಭ್ರಮ ಮುಗಿಲು ಮುಟ್ಟಿದೆ.

ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಬಳಿಕ ಮೊದಲ ರಾಮನವಮಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ.

ಶ್ರೀರಾಮ ನವಮಿಯಂದು ಬಾಲರಾಮನಿಗೆ ಸೂರ್ಯ ರಶ್ಮಿ ಸ್ಪರ್ಶವಾಗಿದೆ.





























 
 

 ಸೂರ್ಯವಂಶದ ರಘುರಾಮನಿಗೆ ಸೂರ್ಯ ಭಗವನನಿಂದ ಅಭಿಷೇಕ ಮಾಡಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ರಾಮಲಲ್ಲಾನಿಗೆ ಸೂರ್ಯ ರಶ್ಮಿ ಸ್ಪರ್ಶ ಮಾಡಿದ್ದು, ಸುಮಾರು 70 ಮಿ.ಮೀ ಉದ್ದದ ತಿಲಕ ಹಣೆ ಮೇಲೆ ಮೂಡಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top